2:45 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಅಗಲಿದ ಗೆಳೆಯ ರಾಕೇಶ್ ಗೆ ಭಾವಪೂರ್ಣ ನಮನ ಸಲ್ಲಿಸಿದ ಸಚಿವ ಡಾ. ಸುಧಾಕರ್

July 30, 2020, 4:57 AM

ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ದಿವಂಗತ ರಾಕೇಶ್ ಅವರ ನೆನಪನ್ನು ಸಚಿವ ಡಾ. ಸುಧಾಕರ್ ಹಂಚಿಕೊಂಡಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ತನ್ನ ಮನದಾಳದ ನೋವನ್ನು ತೋಡಿಕೊಂಡಿದ್ದಾರೆ.

ರಾಕೇಶ್ ಜತೆಗಿನ ಸ್ನೇಹವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರಿಗೆ ನನ್ನ ಭಾವಪೂರ್ಣ ನಮನಗಳು. ರಾಕೇಶ್ ನಮ್ಮನ್ನೆಲ್ಲ ಅಗಲಿ 4 ವರ್ಷಗಳು ಕಳೆದವು ಎಂದು ನೋವು ಹಂಚಿಕೊಂಡಿದ್ದಾರೆ.

ವಿದೇಶ ಪ್ರವಾಸ ಸಂದರ್ಭದಲ್ಲಿ ರಾಕೇಶ್ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿದ್ದ ಸುಧಾಕರ್ ಅವರು ಆಪರೇಶನ್ ಕಮಲ ಸಂದರ್ಭದಲ್ಲಿ ಬಿಜೆಪಿ ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು