9:28 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಅತಿವೃಷ್ಟಿಯಿಂದ ಭತ್ತದ ಬೆಳೆ ಹಾನಿ : ರೈತರು ಏನು ಮಾಡಬೇಕು ? ಇಲ್ಲಿದೆ  ಸಮಗ್ರ ಮಾಹಿತಿ

September 23, 2020, 6:57 PM

ಮಂಗಳೂರು ( reporterkarnataka news ):  2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಬೆಳೆ ಬೆಳೆಯಲಾದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಹಾಗೂ ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್‍ಸಿಟಿಯಡಿ 72 ಗಂಟೆಗೆ ಒಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆ ದೂರು ದಾಖಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು