2:09 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಭಾರತೀಯರ ಬೆಂಬಲದ ನಿರೀಕ್ಷೆಯಲ್ಲಿ ಮತ್ತೆ ಟ್ರಂಪ್ 

September 5, 2020, 2:26 AM

ವಾಷಿಂಗ್ಟನ್ ( reporterkarnataka news):

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯರು ತಮ್ಮನ್ನು ಬೆಂಬಲಿಸುವ ವಿಶ್ವಾಸವನ್ನು  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಕ್ತಪಡಿಸಿದ್ದಾರೆ.  

ಕೊರೊನಾ ಮಹಾಮಾರಿ ಹರಡುವ ಮುನ್ನ ಭಾರತಕ್ಕೆ ಭೇಟಿ ನೀಡಿದ್ದೆ.  ಈ ವೇಳೆ ಭಾರತೀಯರು ತೋರಿದ ಆದರ ಅಭಿಮಾನಕ್ಕೆ ನಾನು ಮೂಕ ವಿಸ್ಮಿತನಾಗಿದ್ದೆ ಎಂದು ಟ್ರಂಪ್ ಹೇಳಿದ್ದಾರೆ. 

ಭಾರತೀಯರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಬೆಂಬಲ ದೊರೆತಿದೆ.

ಭಾರತೀಯರು ತೋರಿಸಿದ ಪ್ರೀತಿಯನ್ನು ನಂಬಲು ಕೂಡ ಸಾಧ್ಯವಾಗುತ್ತಿಲ್ಲ. ಮೋದಿ ಅವರು ಶ್ರೇಷ್ಟ ನಾಯಕ  ಎಂದು ಟ್ರಂಪ್ ಹೊಗಳಿದ್ದಾರೆ. ನವೆಂಬರ್ ಮೂರರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು