11:50 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಅಯೋಧ್ಯೆಗೆ ಬೆಳಗ್ಗೆ 11.30ಕ್ಕೆ ಪ್ರಧಾನಿ ಮೋದಿ ಭೇಟಿ, 12.40ಕ್ಕೆ ಶಿಲಾನ್ಯಾಸ

August 5, 2020, 4:28 AM

ಅಯೋಧ್ಯೆ(reporterkarnatakanews):ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬೆಳಳಗ್ಗೆ  11. 30ಕ್ಕೆ ಅಯೋಧ್ಯೆಗೆ ಆಗಮಿಸಲಿದ್ದಾರೆ.  ಮೊದಲಿಗೆ ಅವರು ಹನುಮಾನ್ ಗಢಿಗೆ ಭೇಟಿ ನೀಡಲಿದ್ದಾರೆ. 11. 40ಕ್ಕೆ  ಆಂಜನೇಯನಿಗೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಾಮ ಜನ್ಮ ಭೂಮಿ ಸಂಕೀರ್ಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಮಧ್ಯಾಹ್ನ

12.15ಕ್ಕೆ ಪ್ರಧಾನಿ ಮೋದಿ ಪಾರಿಜಾತ ಗಿಡ ನೆಡಲಿದ್ದಾರೆ. ಬಳಿಕ 12. 30ಕ್ಕೆ ನಡೆಯಲಿರುವ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.12.40ಕ್ಕೆಮಂದಿರ ನಿರ್ಮಾಣದ ಮೊದಲ ಇಟ್ಟಿಗೆಯನ್ನು ಪ್ರಧಾನಿ ಮೋದಿ ಪ್ರತಿಷ್ಟಾಪಿಸಲಿದ್ದಾರೆ.

ಮೋದಿ ಪಾರಿಜಾತ ಗಿಡ ನೆಡಲಿದ್ದಾರೆ. ಬಳಿಕ 12. 30ಕ್ಕೆ ನಡೆಯಲಿರುವ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.12.40ಕ್ಕೆಮಂದಿರ ನಿರ್ಮಾಣದ ಮೊದಲ ಇಟ್ಟಿಗೆಯನ್ನು ಪ್ರಧಾನಿ ಮೋದಿ ಪ್ರತಿಷ್ಟಾಪಿಸಲಿದ್ದಾರೆ.

ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಮಧ್ಯಾಹ್ನ 2.05 ನಿಮಿಷಕ್ಕೆ ಪ್ರಧಾನಿ ಮೋದಿ ದೆಹಲಿಗೆ ಹಿಂತಿರುಗಲಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು