6:42 PM Saturday28 - November 2020
ಬ್ರೇಕಿಂಗ್ ನ್ಯೂಸ್
ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ಹನುಮಂತ ದೇವರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

August 5, 2020, 6:50 AM

ಅಯೋಧ್ಯೆ(reporterkarnataka news): ಅಯೋಧ್ಯೆಗೆ ಆಗಮಿಸಿರುವ ಪ್ರಧಾನಿ ಮೋದಿ ಮೊದಲಿಗೆ ಹನುಮಾನ್ ಗಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ಅಯೋಧ್ಯೆಗೆ ಭೇಟಿ ನೀಡುವ ಪ್ರತಿಯೊಬ್ಬರು ಮೊದಲಿಗೆ ಹನುಮಂತನ ದರ್ಶನ ಪಡೆಯುವುದು ಸಂಪ್ರದಾಯ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು