1:44 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಆಗಸ್ಟ್ 10ಕ್ಕೆ  ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ

August 7, 2020, 8:03 AM

ಬೆಂಗಳೂರು(reporterkarnataka news): ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ಆಗಸ್ಟ್ 10ರಂದು ಪ್ರಕಟವಾಗಲಿದೆ. 

ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ  ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್  ಫೇಸ್ ಬುಕ್ ನಲ್ಲಿ ಈ ಮಾಹಿತಿ ತಿಳಿಸಿದ್ದಾರೆ. 

ರಾಜ್ಯದಲ್ಲಿ  ಹತ್ತಿರ ಹತ್ತಿರ ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ  ಬರೆದಿದ್ದರು.  ಕೊರೋನಾ ಮಧ್ಯೆ ಕೂಡ ಪರೀಕ್ಷೆ  ನಡೆಸಲಾಗಿತ್ತು.  ಪರೀಕ್ಷೆ ನಡೆಸಿರುವುದನ್ನು ಹಲವರು ತೀವ್ರವಾಗಿ ವಿರೋಧಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು