11:23 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಆಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಚಾಲನೆ

August 5, 2020, 7:12 AM

ಅಯೋಧ್ಯೆ(reporterkarnataka news) : ಅಯೋಧ್ಯೆಯಲ್ಲಿ ಭವ್ಯರಾಮಮಂದಿರದ  ನಿರ್ಮಾಣದ ಭೂಮಿ ಪೂಜೆ ಅಂಗವಾಗಿ  ಪೂಜಾ ಕಾರ್ಯ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ. ವಿವಿಧ ದೇವತೆಗಳನ್ನು  ಮಂತ್ರ ಉಚ್ಚಾರಣೆಯ ಮೂಲಕ ಕಾರ್ಯಕ್ರಮಕ್ಕೆ ಆಮಂತ್ರಿಸಲಾಗುತ್ತಿದೆ.

ಪ್ರಧಾನಿ ಮೋದಿ ಇದೀಗ ಪೂಜೆಯಲ್ಲಿ  ನಿರತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು