1:08 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಆ. 6ರ ವರೆಗೆ ದ.ಕ. ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

August 4, 2020, 2:49 PM

ಮಂಗಳೂರು(reporterkarnatakanews): ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ ನೀಡಲಾಗಿದೆ.

ಜಿಲ್ಲಾಧಿಕಾರಿ ಡಾ.ಕೆ.ವಿ‌.ರಾಜೇಂದ್ರ ಆದೇಶ ನೀಡಿದ್ದಾರೆ. ಮಂಗಳವಾರ ಸಂಜೆ 6 ಗಂಟೆಯಿಂದಲೇ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಆಗಸ್ಟ್ 6ರ ಬೆಳಗ್ಗೆ 6ಗಂಟೆಯವರೆಗೆ ಜಿಲ್ಲೆಯಲ್ಲಿ ಬಾರ್, ವೈನ್ ಶಾಪ್ ಬಂದ್ ಆಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು