ಇತ್ತೀಚಿನ ಸುದ್ದಿ
ಇಂದು ಕಾಂಗ್ರೆಸ್ ಸಭೆ
July 20, 2020, 5:22 AM

ಬೆಂಗಳೂರು(reporterkarnataka news):
ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಸಭೆಯು ಪಕ್ಷದ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆ ನಡೆಯಲಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಉಂಟಾದ ಪರಿಣಾಮ, ರಾಜ್ಯ ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.