9:37 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಇಂದು ಗ್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ, ವಸ್ತು ಪ್ರದರ್ಶನ ಆರಂಭ

August 3, 2020, 5:19 AM

ಮಂಗಳೂರು(reporterkarnataka news):

ರಾಜ್ಯ ಸರಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ಇಲಾಖೆ ಕಳೆದ ಒಂದು ವರ್ಷದ ಅವಧಿಯಲ್ಲಿ ಕಾರ್ಯಗತಗೊಳಿಸಿರುವ ಪ್ರಗತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಇಲಾಖೆಯು ಒದಗಿಸುತ್ತಿರುವ ವಿವಿಧ ಸೌಲಭ್ಯಗಳನ್ನು ಸದುಪಯೊಗ ಪಡಿಸಿಕೊಳ್ಳುವ ಹಾಗೂ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ  ಜನರ ಸಹಭಾಗಿತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ  ಆ.5ರ ವರೆಗೆ “ಗ್ರಾಮೀಣ ನೀರು ನೈರ್ಮಲ್ಯ ಸಪ್ತಾಹ” ಕಾರ್ಯಕ್ರಮ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಆಚರಿಸುತ್ತಿದೆ.

ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ಆ. 3ರಂದು ಮಧ್ಯಾಹ್ನ

 2.30 ಗಂಟೆಗೆ ಗ್ರ‍್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ ಹಾಗೂ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ

ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು