7:09 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ನಲ್ಲಿ ತರಬೇತಿ: ದ.ಕ. ಜಿಲ್ಲೆಯ 5 ಮಂದಿ ಯುವಕರಿಗೆ ಸಿಗಲಿದೆ ಅವಕಾಶ

August 5, 2020, 3:15 AM

ವತಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ( NDRF) ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಯುವಕರಿಗೆ  5 ದಿನಗಳ ಕಾಲ ಬೆಂಗಳೂರಿನಲ್ಲಿ ತರಬೇತಿ. ಭಾರತ ಸರ್ಕಾರ ಯುವ ಕಾಯ೯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ನೀಡಲಿದೆ.

ನೆಹರು ಯುವ ಕೇಂದ್ರದಿಂದ ಎಲ್ಲ ಯುವಕ ಮಂಡಲ ಮತ್ತು ಯುವತಿ ಮಂಡಳಿಗಳಿಗೆ ಹೆಸರು ನೋಂದಾಯಿಸಿಕೊಳ್ಳಲು ಈ ಮೂಲಕ ಕೊನೆಯ ಅವಕಾಶವಾಗಿದೆ. ಈ ತರಬೇತಿಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಹೆಸರು, ಲಿಂಗ, ವಯಸ್ಸು (ಹುಟ್ಟಿದ ದಿನಾಂಕದೊಂದಿಗೆ) , ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾಹ೯ತೆಯ ಸಂಪೂರ್ಣ ವಿವರವನ್ನು ನೀಡುವುದು. ಇದರ ಸಂಪೂರ್ಣ ವೆಚ್ಚವನ್ನು ನೆಹರು ಯುವ ಕೇಂದ್ರ ಇಲಾಖೆಯ ವತಿಯಿಂದ ಭರಿಸಲಾಗುತ್ತದೆ. 

ಅತಿ ಶೀಘ್ರದಲ್ಲಿ ಈ ತರಬೇತಿಯ ದಿನಾಂಕವನ್ನು ಪ್ರಕಟಿಸಲಾಗುತ್ತದೆ. 

ಸೂಚನೆ: 1) ವಯಸ್ಸಿನ ಮಿತಿ: 18- 40 ವಯಸ್ಸಿನ ಮಹಿಳೆ ಮತ್ತು ಪುರುಷರಿಗೆ ಮಾತ್ರ ಅವಕಾಶ

2) ವಿದ್ಯಾಹ೯ತೆ: ಕನಿಷ್ಟ 7 ನೇ ತರಗತಿ ಆಗಿರಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು