7:16 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಐದು ಇಟ್ಟಿಗೆಗಳಿಗೆ ಪೂಜೆ: ಆಯೋಧ್ಯೆರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

August 5, 2020, 7:53 AM

ಅಯೋಧ್ಯೆ(reporterkarnataka news): ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಇಂದು ಉತ್ತರಪ್ರದೇಶಧ   ಅಯೋಧ್ಯೆಯಲ್ಲಿ  ಭೂಮಿ ಪೂಜೆ ನೆರವೇರಿಸಲಾಯಿತು. 

ಮಧ್ಯಾಹ್ನ 12. 30ಕ್ಕೆ ಈ ಸಮಾರಂಭ ಆರಂಭವಾಯಿತು. ಐದು ಇಟ್ಟಿಗೆಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಶಿಲಾನ್ಯಾಸ ಸಮಾರಂಭ ನಡೆಯಿತು. ಮಧ್ಯಾಹ್ನ 12. 44ಕ್ಕೆ ಈ ಕಾರ್ಯಕ್ರಮ ಕೊನೆಗೊಂಡಿತು.

ನಂದಾ, ಭದ್ರಾ, ಜಯಾ, ರಿಕ್ತಾ ಮತ್ತು ಪೂರ್ಣ ಹೆಸರಿನ ಇಟ್ಟಿಗೆಗಳಿಗೆ  ಸಾಂಕೇತಿಕವಾಗಿ ಪೂಜೆ ಸಲ್ಲಿಸಲಾಯಿತು. ಭೂಮಿ ಪೂಜೆಯ ಅಂಗವಾಗಿ ನಡೆದ ಧಾರ್ಮಿಕ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ , ಆರ್ ಎಸ್ ಎಸ್ ಮುಖ್ಯಸ್ಥ  ಮೋಹನ್ ಭಾಗವತ್ ಮತ್ತು ಉತ್ತರ  ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಭಾಗವಹಿಸಿದರು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು