10:27 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಕತೆ ಹೇಳುವ ಅಭಿಯಾನ: ಅಮೋಘ, ಮಂಗಳೂರಿನ ರಿಶಿಕಾಗೆ ಪ್ರಶಸ್ತಿ

August 3, 2020, 9:49 AM

ಮಂಗಳೂರು(reporterkarnataka news):

ಪರಂಪರಾ ಕಲ್ಚರಲ್ ಫೌಂಡೇಶನ್ ವತಿಯಿಂದ ನಡೆದ ಕತೆ ಹೇಳುವೆ ಅಭಿಯಾನದಲ್ಲಿ ಬೆಂಗಳೂರಿನ‌ ವಿ.ಅಮೋಘ ಕೃಷ್ಣ (ಮರಿದೇವ), ಮಂಗಳೂರಿನ ರಿಶಿಕಾ ಕುಂದೇಶ್ವರ, ಪುತ್ತೂರಿನ 

ಧ್ಯಾನ್ ರೈ ಜಿ.ಗೋಳ್ತಿಲ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ. 

ಅಭಿಯಾನದಲ್ಲಿ ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯ, ವಿದೇಶದಲ್ಲಿರು ಕನ್ನಡಿಗ ಮಕ್ಕಳು ಭಾಗವಹಿಸಿದ್ದು, 30 ಮಕ್ಕಳು ಅಭಿಯಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಜಿ. ಪಿ. ರಾಮಣ್ಣ ತಿಳಿಸಿದ್ದಾರೆ. 

ಕೊರೊನಾ ದೂರವಾದ ಬಳಿಕ ಸಮಾರಂಭ ಅಯೋಜಿಸಿ ಬಹುಮಾನ ನೀಡಲಾಗುವುದು. ಈಗ ಡಿಜಿಟಲ್ ಪ್ರಶಸ್ತಿ ಪತ್ರವನ್ನು ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು