10:20 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಕಾಪು : ಬಲೆ ತುಳು ಲಿಪಿ ಕಲ್ಪುಗ ಕಾರ್ಯಾಗಾರಕ್ಕೆ ಚಾಲನೆ

September 17, 2020, 4:29 PM

ಕಾಪು(Reporter Karnataka News)

ಕಾಪು ತಾಲೂಕಿನ ಇನ್ನಂಜೆ ಗ್ರಾಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಸಂಘಟನೆ ಹಾಗೂ ಯುವತಿ ಮಂಡಲದ ಸಹಯೋಗದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಇನ್ನಂಜೆ ಗ್ರಾಮದ ದಾಸ ಭವನದಲ್ಲಿ ನಡೆಯಿತು. ಉಂಡಾರು ದೇವಾಲಯದ ಅರ್ಚಕ ವಿಷ್ಣುಮೂರ್ತಿ ಮಂಜಿತ್ತಾಯ ಉದ್ಘಾಟಿಸಿದರು. ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷರಾದ ವಸಂತಿ ವಿ.ಆಚಾರ್ಯ, ಜೈ ತುಳುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಇನ್ನಂಜೆ ಯುವತಿ ಮಂಡಲದ ಅಧ್ಯಕ್ಷರಾದ ಶಿಲ್ಪಾ ಕುಲಾಲ್, ಕಾರ್ಯದರ್ಶಿ ಲಕ್ಷ್ಮೀ ವೈ.ನಾಯಕ್, ತುಳು ಲಿಪಿ ಶಿಕ್ಷಕರಾದ ಉಷಾ ಎನ್.ಪೂಜಾರಿ, ಅಕ್ಷತಾ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು