10:55 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ ಮತ್ತೆ 124 ಮಂದಿಗೆ ಕೊರೊನಾ ಸೋಂಕು

September 14, 2020, 2:16 AM

ಕಾಸರಗೋಡು(reporterkarnataka news): ಕೇರಳದಲ್ಲಿ ಕೊರೊನಾ ಹರಡುತ್ತಿದೆ. ಭಾನುವಾರ ಹೊಸದಾಗಿ 3139 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಒಂದೇ ದಿನದಲ್ಲಿ 14 ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಇದರಿಂದ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 439ಕ್ಕೆ ಏರಿದೆ.

ಇದೇ ವೇಳೆ ಕಾಸರಗೋಡಿನಲ್ಲಿ ಹೊಸದಾಗಿ 124 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದೆ. ಕೇರಳದಲ್ಲಿ ಭಾನುವಾರ 1855 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು