10:50 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ 113 ಮಂದಿಗೆ ಕೊರೊನಾ ಸೋಂಕು: ಜಿಲ್ಲೆಯಲ್ಲಿ ಮತ್ತೆ ಆತಂಕ

August 2, 2020, 5:51 PM

ತಿರುವನಂತಪುರಂ(reporterkarnataka news):

ಕಾಸರಗೋಡು ಜಿಲ್ಲೆಯಲ್ಲಿ  ಕೊರೊನಾ ರಣಕೇಕೆ ಮುಂದುವರಿಸಿದೆ. ಇಂದು 113 ಮಂದಿ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. 

ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ ಹೊಸದಾಗಿ 1169 ಮಂದಿಗೆ ಕೊರೊನಾ ಸೋಂಕು ತಗುಲಿದೆ.  ಕೊರೋನಾದಿಂದ ಕೇರಳದಲ್ಲಿ ಇಂದು ಎಂಟು ಮಂದಿ ಮೃತಪಟ್ಟಿದ್ದಾರೆ.  ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 82ಕ್ಕೆ ತಲುಪಿದೆ. ಕೊರೊನಾ ಸೋಂಕಿನಿಂದ 11 ತಿಂಗಳ ಮಗು ಕೂಡ  ಇಂದು ಮೃತಪಟ್ಟಿದೆ. 

ಕೊರೊನಾ ಕಾಸರಗೋಡಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ  ಪ್ರವೇಶ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು