5:33 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕಾಸರಗೋಡಿನ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

July 25, 2020, 7:04 AM

ಕಾಸರಗೋಡು(reporterkarnatakanews):ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಾಸರಗೋಡಿನ ಐದು ಪೊಲೀಸ್ ಠಾಣೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾಸರಗೋಡು, ಕುಂಬಳೆ ಮತ್ತು ಮಂಜೇಶ್ವರ ಸೇರಿದಂತೆ ಐದು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕುಂಬಳೆ ಸಮೀಪದ ಅರಿಕ್ಕಾಡಿಯಲ್ಲಿ ಕೊರೋನಾ ಪರೀಕ್ಷೆ ನಡೆಸಲು ನಾಗರಿಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಕೂಡ ವರದಿಯಾಗಿದೆ.

ಜನರು ಗುಂಪು ಸೇರುವುದನ್ನು  ನಿಷೇಧಿಸಲಾಗಿದ್ದು, ರೋಗ ನಿಯಂತ್ರಣಕ್ಕೆ ಸಹಕಾರ ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು