8:56 AM Thursday3 - December 2020
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ

ಇತ್ತೀಚಿನ ಸುದ್ದಿ

ಕುದ್ರೋಳಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ: ಪೂಜೆ ಸಲ್ಲಿಕೆ

July 31, 2020, 9:43 AM

ಮಂಗಳೂರು(reporterkarnataka news): ಚಿತ್ರಗಳು : ಅನುಷ್ ಪಂಡಿತ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ. ಸಲೀಂ ಅಹಮ್ಮದ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಕವಿತಾ ಸನಿಲ್,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸದಿಂದ ದಾಸ್, ಕಾರ್ಪೊರೇಟರ್ ಗಳಾದ ಪ್ರವೀಣ್ ಚಂದ್ರ ಆಳ್ವ, ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್ ಅಪ್ಪಿ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೆ ಮುನ್ನ ಶಿವಕುಮಾರ್ ಅವರು ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಬಿಷಪ್ ಹೌಸ್ ಗೆ ತೆರಳಿ ಮಂಗಳೂರು ಬಿಷಪ್ ಜತೆ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು