10:04 AM Friday4 - December 2020
ಬ್ರೇಕಿಂಗ್ ನ್ಯೂಸ್
ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಕೊರೊನಾಕ್ಕೆ ವಿಶೇಷ ಪೊಲೀಸ್ ದಳದ ಸಬ್  ಇನ್ಸ್ ಪೆಕ್ಟರ್ ಬಲಿ

August 1, 2020, 2:58 AM

ತಿರುವನಂತಪುರಂ(reporterkarnataka news): ಕೇರಳದಲ್ಲಿ  ಮಹಾ ಮಾರಿ ಕೊರೊನಾಕ್ಕೆ  ಪೊಲೀಸ್ ಅಧಿಕಾರಿಯೊಬ್ಬರು  ಬಲಿ ಯಾಗಿದ್ದಾರೆ.  ಅವರಿಗೆ 55 ವರ್ಷ ಪ್ರಾಯವಾಗಿತ್ತು.  ಇಡುಕ್ಕಿ ಜಿಲ್ಲೆಯಲ್ಲಿ  ವಿಶೇಷ ಪೊಲೀಸ್  ದಳದಲ್ಲಿ  ಎಸ್ ಐ ಆಗಿ   ಸೇವೆ ಸಲ್ಲಿಸುತ್ತಿದ್ದರು. 

ಕಳೆದ ವಾರ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅಸು ನೀಗಿದ್ದಾರೆ.

ಶುಕ್ರವಾರ ಕೇರಳದಲ್ಲಿ ಒಟ್ಟು 1310 ಕೊರೊನಾ ಪ್ರಕರಣ ವರದಿಯಾಗಿತ್ತು. ಕಾಸರಗೋಡಿನಲ್ಲಿ 52 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು