3:15 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಕೊರೊನಾ ಗೆದ್ದ ಕಾಂಗ್ರೆಸ್ ನ ಹಿರಿಯ ಮುಖಂಡ ಪೂಜಾರಿ

July 20, 2020, 12:08 PM

ಮಂಗಳೂರು :(reporterkarnataka news/ANP): ಕೊರೊನಾ ಪಾಸಿಟಿವ್ ಆಗಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಗುಣಮುಖರಾಗಿದ್ದಾರೆ.

ಪೂಜಾರಿ ಅವರಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಪೂಜಾರಿ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಪೂಜಾರಿ ಅವರ ಆರೋಗ್ಯಕ್ಕಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು