12:45 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು: ಆಸ್ಪತ್ರೆಯಲ್ಲೇ ಕಡತ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

August 5, 2020, 4:55 AM

ಬೆಂಗಳೂರು(reporterkarnataka news): ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಕಾರ್ಯನಿರ್ವಹಿಸಿದರು.

ಆರೋಗ್ಯದಲ್ಲಿ ಚೇತರಿಸಿಕೊಂಡಿರುವ ಅವರು ಪ್ರಮುಖ ಕಡತಗಳನ್ನು ಆಸ್ಪತ್ರೆಗೆ ತರಿಸಿ ಪರಿಶೀಲನೆ ನಡೆಸಿದರು. ಕೆಲವು ಕಡತಗಳಿಗೆ ಸಹಿ ಕೂಡ ಹಾಕಿದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಕೊರೊನಾ ಸೋಂಕಿಗೆ ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು