1:51 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಕೊರೋನಾ ಗೆದ್ದ ಕೆರೆ ಖ್ಯಾತಿಯ ಕಾಮೇಗೌಡ, ಆಸ್ಪತ್ರೆಯಿಂದ ಬಿಡುಗಡೆ

August 1, 2020, 5:28 AM

ಬೆಂಗಳೂರು(reporterkarnatakanews): ಕೆರೆನಿರ್ಮಾಣಕ್ಕಾಗಿ ಪ್ರಧಾನಿನರೇಂದ್ರ ಮೋದಿ ಅವರ ಮೆಚ್ಚುಗೆಗೆ ಪಾತ್ರರಾಗಿದ್ದ ಮಂಡ್ಯದ ಕೆರೆ ಖ್ಯಾತಿಯ ಕಾಮೇಗೌಡ ಅವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಅವರ ವರದಿ ನೆಗೆಟಿವ್ ಬಂದಿದ್ದು,  ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. 

ಈಮಧ್ಯೆಕೊರೋನಾಮಂಡ್ಯದಲ್ಲಿ ಮತ್ತೊಂದು ಬಲಿಪಡೆದುಕೊಂಡಿದೆ. ಕೊರೋನಾಕ್ಕೆ ಮಂಡ್ಯದಲ್ಲಿ ಬಲಿಯಾದವರ ಸಂಖ್ಯೆ 13ಕ್ಕೆ ತಲುಪಿದೆ.

ಮೈಸೂರಿನಲ್ಲಿ ಕೊರೋನಾ ವೈದ್ಯರೊಬ್ಬರನ್ನು ಬಲಿಪಡೆದಿದೆ.   ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು