10:43 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಕೊರೋನಾ ಗೆದ್ದ ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್

August 2, 2020, 12:50 PM

ಮುಂಬೈ(reporterkarnata news): ಹಿರಿಯ ನಟ ಅಮಿತಾಭ್ ಬಚ್ಚನ್ ಕೊರೊನಾದಿಂದ ಗುಣಮುಖರಾಗಿದ್ದಾರೆ. ಅವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಅವರ ಪುತ್ರ ಅಭಿಷೇಕ್ ಬಚ್ಚನ್ ಸಾಮಾಜಿಕ ಜಾಲ ತಾಣದ ಮೂಲಕ ಇದನ್ನು ದೃಢೀಕರಿಸಿದ್ದಾರೆ.

ಈ ಹಿಂದೆ ಅಮಿತಾಭ್ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಅಮಿತಾಭ್ ಬಚ್ಚನ್ ಪರಿವಾರದ ನಾಲ್ಕು ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಇವರಲ್ಲಿ ಅಭಿಷೇಕ್ ಬಚ್ಚನ್ ಹೊರತು ಪಡಿಸಿ ಎಲ್ಲರೂ ಗುಣಮುಖರಾಗಿದ್ದಾರೆ.

ಅಭಿಷೇಕ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಶ್ವರ್ಯಾ ರೈ ಮತ್ತು ಅವರ ಪುತ್ರಿ ಆರಾಧ್ಯ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು