ಇತ್ತೀಚಿನ ಸುದ್ದಿ
ಕೊರೋನಾ ನಿಯಂತ್ರಣ: ಇಂದು ಮುಖ್ಯಮಂತ್ರಿಗಳ ಜತೆ ಪ್ರಧಾನಿ ಸಮಾಲೋಚನೆ
July 27, 2020, 6:08 AM

ನವದೆಹಲಿ(reporterkarnatakanews): ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 14 ಲಕ್ಷ ದಾಟಿದೆ. ಇದು ಆತಂಕ ಮೂಡಿಸಿದೆ
ಪರೀಕ್ಷೆ ಹೆಚ್ಚು ಮಾಡಿರುವುದರಿಂದ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ ಎಂಬ ವಾದವೂ ಇದೆ. ಮುಂಗಾರು ಮಳೆಯ ಆಗಮನದಿಂದ ಪರಿಸ್ಥಿತಿ ಹೆಚ್ಚು ಸಂಕೀರ್ಣವಾಗಿದೆ. ಈ ಎಲ್ಲ ಬೆಳವಣಿಗೆ ಕುರಿತು ಪ್ರಧಾನಿ ಮೋದಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ.