2:14 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಕೊರೋನಾ ಸಾಮಗ್ರಿ ಖರೀದಿ ಹಗರಣ: ಕಾಂಗ್ರೆಸ್ ನಾಯಕರು ಗರಂ

July 23, 2020, 6:28 AM

ಬೆಂಗಳೂರು(reporterskarnatakanews): ಕೊರೋನಾ ನಿಯಂತ್ರಣ ಉಪಕರಣ ಖರೀದಿಯಲ್ಲಿ  ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು  ರಾಜ್ಯ ಸರ್ಕಾರ ಪುನರುಚ್ಚರಿಸಿದೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ಇದನ್ನು ತಳ್ಳಿಹಾಕಿದ್ದಾರೆ. 

ಬ್ರಹ್ಮಾಂಡ ಭ್ರಷ್ಟಾಚಾರ ಎಸಗಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಮಹತ್ವದ ಪತ್ರಿಕಾಗೋಷ್ಠಿ ಕರೆದಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ, ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಹಗರಣ ಸಂಬಂಧ ಕೆಲವು ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಸುಳ್ಳು ಆರೋಪ ಮಾಡಬೇಡಿ. ಯಾವುದೇ ದಾಖಲೆ ಕೇಳಿ. ಅದನ್ನು 24 ಗಂಟೆಯೊಳಗೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು