10:06 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಕೋಟೆಬಾಗಿಲು ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ 

August 5, 2020, 9:12 AM

ಕೋಟೆಬಾಗಿಲು(reporterkarnatakanews): ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣಕ್ಕಾಗಿ ನಡೆಯುವ ಭೂಮಿ ಪೂಜೆ ಪ್ರಯುಕ್ತ ಕೋಟೆಬಾಗಿಲು  ಶ್ರೀ ಹನುಮಾನ್ ಮಂದಿರದಲ್ಲಿ ಪೂಜೆ ಪ್ರಾರ್ಥನೆ ನಡೆಯಿತು.

ಈ ಸಂದರ್ಭದಲ್ಲಿ ಕರಸೇವೆಯಲ್ಲಿ   ಭಾಗವಹಿಸಿದ ಕಾರ್ಯಕರ್ತರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ . ಗೌರವಿಸಿದರು.

ಜತೆಯಲ್ಲಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ,ಪ್ರಮುಖರಾದ ವಿವೇಕಾನಂದ ಕಾಮತ್, ಈಶ್ವರ ಕಟೀಲ್, ಕೆ.ಆರ್.ಪಂಡಿತ್, ಶ್ಯಾಮ್ ಹೆಗ್ಡೆ,   ಗೋಪಾಲ್ ಶೆಟ್ಟಿಗಾರ್, ಕೇಶವ ಮೆನ್ನಬೆಟ್ಟು, ಸುಕೇಶ್ ಶೆಟ್ಟಿ, ನಾಗರಾಜ ಪೂಜಾರಿ, ಸೋಮನಾಥ್ ಕೋಟ್ಯಾನ್, ಪ್ರಸಾದ್ ಕುಮಾರ್, ಲಕ್ಷಣ್ ಪೂಜಾರಿ, ಮಂಜುನಾಥ್ ಶೆಟ್ಟಿ, ಎಸ್.ಯನ್.ಬೋರ್ಕರ್,  ಸುಚೇತನ್ ಜೈನ್  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು