4:24 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಕ್ರಿಕೆಟಿಗ ಎಂ.ಎಸ್. ಧೋನಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿ: ಸುಬ್ರಹ್ಮಣ್ಯಂ ಸ್ವಾಮಿ

August 16, 2020, 5:00 AM

ನವದೆಹಲಿ(reporterkarnataka news): ಕ್ರಿಕೆಟಿಗ ಧೋನಿ ಕೇವಲ ಕ್ರಿಕೆಟಿಗೆ ಮಾತ್ರ  ಗುಡ್ ಬೈ ಹೇಳಿದ್ದಾರೆ. ಇತರ ಯಾವುದೇ ಕ್ಷೇತ್ರದಿಂದ ಹಿಂದೆ ಸರಿದಿಲ್ಲ. ಈ ಹಿನ್ನೆಲೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಮನವಿ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಸ್ವಾಮಿ, ಹಲವು ಸವಾಲುಗಳನ್ನು ಧೋನಿ ತಮ್ಮ ಬದುಕಿನಲ್ಲಿ ಎದುರಿಸಿದ್ದಾರೆ. ಅದರಲ್ಲಿ ಜಯ ಗಳಿಸಿದ್ದಾರೆ. ಅದೇ ರೀತಿ ಕ್ರೀಡಾಂಗಣದಲ್ಲಿ ಅತ್ಯುತ್ತಮ  ನಾಯಕತ್ವದ ಗುಣ ಪ್ರದರ್ಶಿಸಿದ್ದಾರೆ. ರಾಜಕೀಯಕ್ಕೆ ಇದರ ಪ್ರಯೋಜನ ಲಭಿಸಬೇಕು.ಈ ಹಿನ್ನೆಲೆಯಲ್ಲಿ ಧೋನಿ ರಾಜಕೀಯ ಪ್ರವೇಶ ಮಾಡಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು