7:15 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಖಾಸಗಿ ಆಸ್ಪತ್ರೆಗಳನ್ನು ಖಂಡಿಸಿ ವೆನ್ಲಾಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

July 23, 2020, 11:44 AM

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವಲ್ಲಿ ಕಾಂಗ್ರೆಸ್ ನಾಯಕರು ವಿಫಲರಾದರು

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಐವನ್ ಡಿಸೋಜಾ, ಜೆ.ಆರ್.ಲೋಬೋ, ಮೊಹಿದ್ದೀನ್ ಬಾವಾ, ಪಿ.ವಿ. ಮೋಹನ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ರವೂಫ್, ಮಲಾರ್ ಮೋನು, ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಜೆಸಿಂತಾ ವಿಯಜ್ ಆಲ್ಫ್ರೆಡ್, ಪುರುಷೋತ್ತಮ ಚಿತ್ರಾಪುರ, ಲ್ಯಾನ್ಸಿ ಲೋಬೋ ಪಿಂಟೊ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ಝೀನತ್ ಬಂದರ್, ಅನಿಲ್ ಕುಮಾರ್,  ಪ್ರವೀಣ್ ಚಂದ್ರ ಆಳ್ವ, ಅಶ್ರಫ್ ಬಜಾಲ್, ಶಾಹುಲ್ ಹಮೀದ್, ಕೇಶವ ಮರೋಳಿ, ಸಂತೋಷ್ ಕುಮಾರ್ ಶೆಟ್ಟಿ ಉಳ್ಳಾಲ, ಎ.ಸಿ.ವಿನಯರಾಜ್, ವಿಶ್ವಾಸ್ ಕುಮಾರ್ ದಾಸ್,  ಅಪ್ಪಿ.ಎಸ್., ಸುರೇಂದ್ರ ಕಂಬಳಿ, ನೀರಜ್ ಚಂದ್ರ ಪಾಲ್, ಟಿ.ಕೆ. ಸುಧೀರ್, ಸುಭೋದಯ ಆಳ್ವ, ಜಯಶೀಲ ಅಡ್ಯಾಂತಯ, ಚೇತನ್ ಕುಮಾರ್, ಗಿರೀಶ್ ಶೆಟ್ಟಿ, ಕಿಶೋರ್ ಗಟ್ಟಿ, ಶಾಂತಲಾ ಗಟ್ಟಿ, ನಾಗೇಂದ್ರ ದ್ರ ಕುಮಾರ್, ಸುರೇಶ್ ಶೆಟ್ಟಿ, ರಗುರಾಜ್ ಬಳ್ಳಾಲ್ ಭಾಗ್, ಅಬ್ದುಲ್ ಸಲೀಂ ಮಕ್ಕ, ಪಿಯೂಸ್ ತೊಕ್ಕೋಟು, ಸತೀಶ್, ಪೆಂಗಲ್, ಸಂತೋಷ್ ಶೆಟ್ಟಿ, ನಝೀರ್ ಬಜಾಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು