12:17 AM Sunday7 - March 2021
ಬ್ರೇಕಿಂಗ್ ನ್ಯೂಸ್
ಅಧ್ಯಾತ್ಮ ಭಾರತದ ಆತ್ಮ, ಭರತನಾಟ್ಯ ಅಧ್ಯಾತ್ಮ ಒಳಗೊಂಡ ಕಲೆ: ಪ್ರತಾಪಸಿಂಹ ನಾಯಕ್  ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ!

ಇತ್ತೀಚಿನ ಸುದ್ದಿ

ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಎಚ್ಚರಿಕೆ: ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಕಠಿಣ ಕ್ರಮ

July 31, 2020, 2:57 PM

ಮಂಗಳೂರು(reporterkarnatakanews);ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರಕಾರ ನಿಗದಿ ಮಾಡಿರುವ ದರಪಟ್ಟಿಗಿಂತ ಹೆಚ್ಚಿನ ಹಣವನ್ನು ಆಸ್ಪತ್ರೆಗಳು ವಸೂಲಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಜಿಲ್ಲಾಧಿಕಾರಿ, ಈಗಾಗಲೇ 50 ಸಾವಿರ ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 5,504 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. 2,568 ಮಂದಿ ಗುಣ ಮುಖರಾಗಿದ್ದಾರೆ. 2,800 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 142 ಮಂದಿ ಮೃತಪಟ್ಟಿದ್ದಾರೆ. 415 ಕೋವಿಡ್ ಕೇಂದ್ರಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ 61 ಆಸ್ಪತ್ರೆಗಳಲ್ಲಿ 4,608 ಹಾಸಿಗೆಗಳು ಕೋವಿಡ್ ಸೋಂಕಿತರಿಗೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು