11:58 PM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಯ ಶುಲ್ಕದ ಬೋರ್ಡ್ ಪ್ರದರ್ಶಿಸಬೇಕು: ಜಿಲ್ಲಾಧಿಕಾರಿ

August 6, 2020, 1:50 PM

ಮಂಗಳೂರು(reporterkarnatakanews): ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಹಾಗೂ ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ನೀಡಿದ್ದಾರೆ.

ಎಲ್ಲ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿಕಾರ್ಯನಿರ್ವಹಿಸಬೇಕು.

ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

 

 

ಇತ್ತೀಚಿನ ಸುದ್ದಿ

ಜಾಹೀರಾತು