7:59 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಗಾಯಕ ಬಾಲ ಭಾಸ್ಕರ್ ಸಾವಿನ ನಿಗೂಢತೆ: ಸಿಬಿಐ ತನಿಖೆ ಆರಂಭ

July 30, 2020, 5:40 AM

ನವದೆಹಲಿ(reporterkarnataka news): ಖ್ಯಾತ ಸಂಗೀತಗಾರ ಬಾಲ ಭಾಸ್ಕರ್ ಅವರ ನಿಗೂಢ ಸಾವಿನ ರಹಸ್ಯ ಭೇದಿಸಲು ಸಿಬಿಐ ರಂಗ  ಪ್ರವೇಶ ಮಾಡಿದೆ. ಈ  ಕುರಿತಂತೆ ಸಿಬಿಐ ತನಿಖೆ ಆರಂಭಿಸಿದೆ.  

ದೇವಸ್ಥಾನದಿಂದ  ಮನೆಗೆ  ಬರುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತದಲ್ಲಿ ಬಾಲ ಭಾಸ್ಕರ್ ಮತ್ತು ಅವರ  ಪುತ್ರಿ ಸಾವನ್ನಪ್ಪಿದ್ದರು.  2018 ಸೆಪ್ಟೆಂಬರ್  25 ರಂದು ಈ ಘಟನೆ ನಡೆದಿತ್ತು. 

ಬಾಲ ಭಾಸ್ಕರ್ ಅವರ ತಂದೆ  ಕೆ. ಜಿ . ಉಣ್ಣಿ ಅವರು ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರು ನೀಡಿದ್ದರು.  ಸಿಬಿಐ ತನಿಖೆಗೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಚಿನ್ನ ಕಳ್ಳ ಸಾಗಾಟದಾರರ ಪಾತ್ರದ ಬಗ್ಗೆ ಅವರು ಸಂಶಯ ವ್ಯಕ್ತಪಡಿಸಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು