10:55 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರಕ್ಕೆ ಇಂದು ವಿಧಾನಪರಿಷತ್ ವಿಶೇಷ ಅಧಿವೇಶನ

December 15, 2020, 9:13 AM

ಬೆಂಗಳೂರು(reporterkarnataka news): ಗೋ ಹತ್ಯೆ ನಿಷೇಧ ಮಸೂದೆ ಅಂಗೀಕರಿಸುವ ನಿಟ್ಟಿನಲ್ಲಿ ವಿಧಾನಪರಿಷತ್ ನ ವಿಶೇಷ ಅಧಿವೇಶನ ಇಂದು ನಡೆಯಲಿದೆ. ಇಂದು ಮಾತ್ರ ಒಂದೇ ದಿನ ಅಧಿವೇಶನ ನಡೆಯಲಿದೆ.

ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪದಿಂದ  ಅವರು ದೂರ ಉಳಿಯ ಬೇಕು ಎಂದು ಬಿಜೆಪಿ ಸಭಾಪತಿ, ಉಪ ಸಭಾಪತಿ ಮತ್ತು ಪರಿಷತ್ ಕಾರ್ಯದರ್ಶಿಗೆ ನೋಟೀಸ್ ನೀಡಿದೆ.

ಕಳೆದ ಬಾರಿ ಗೋ ಹತ್ಯೆ ನಿಷೇಧ ಮಂಡನೆ ಮಾಡುವ ಮೊದಲು ಸಭಾಪತಿ ಕಲಾಪವನ್ನು ಮುಂದೂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು