3:34 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಚಿನ್ನ ಕಳ್ಳಸಾಗಟ: ಸಪ್ನಾ ಸುರೇಶ್ , ಸಂದೀಪ್ ನಾಯರ್ ಕಸ್ಟಡಿ ಅವಧಿ ವಿಸ್ತರಣೆ

July 21, 2020, 9:05 AM

ತಿರುವನಂತಪುರಂ(reporterkarnatakanews):

30 ಕೋಟಿ ರೂಪಾಯಿ ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾದಳದ ವಶದಲ್ಲಿರುವ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದೆ. 
ಇನ್ನೂ ನಾಲ್ಕು ದಿನಗಳ ಕಾಲ ಇಬ್ಬರು ಆರೋಪಿಗಳು ರಾಷ್ಟ್ರೀಯ ತನಿಖಾದಳ ಕಸ್ಟಡಿಯಲ್ಲಿ  ಇರಲಿದ್ದಾರೆ. ಶುಕ್ರವಾರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಈ ಮಧ್ಯೆ ಸೌದಿ ರಾಜತಾಂತ್ರಿಕನ ಗನ್ ಮ್ಯಾನ್ ಕುರಿತಂತೆ ಸಂಶಯ ತಲೆದೋರಿದೆ. ಅಸ್ವಸ್ಥಗೊಂಡಿದ್ದ ಗನ್ ಮ್ಯಾನ್ ಹೇಳಿಕೆ ಪಡೆಯಲಾಗಿದೆ. ಇನ್ನೊಂದೆಡೆ ನಕಲಿ ಮುದ್ರೆಗಳನ್ನು ಆರೋಪಿಗಳು ತಯಾರಿಸುತ್ತಿದ್ದರು ಎಂಬ ಮಾಹಿತಿ ಕೂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು