9:50 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಗೆ ಖಂಡಿಸಿ ಮಾಜಿ ಸಚಿವ ಖಾದರ್ ಟ್ವೀಟ್

July 29, 2020, 3:58 AM

ಮಂಗಳೂರು(reporterkarnataka news):

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ದಿಢೀರ್ ವರ್ಗಾವಣೆಯನ್ನು ಮಾಜಿ ಸಚಿವ ಹಾಗೂ ಶಾಸಕ ಯು ಟಿ ಖಾದರ್ ಖಂಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಸರಕಾರ ಜಿಲ್ಲಾಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಿದೆ ಎಂದು ಆರೋಪಿಸಿದ್ದಾರೆ.

ಯು.ಟಿ.ಖಾದರ್ ಅವರ ಟ್ವೀಟ್

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈ ವರ್ಗಾವಣೆ ನಡೆದಿದೆ ಎಂದು ಖಾದರ್ ಆರೋಪಿಸಿದ್ದಾರೆ. ಅಧಿಕಾರಿಗಳಿಗೆ ಧೈರ್ಯ ತುಂಬಬೇಕಾದ ಸರಕಾರ ವ್ಯತಿರಿಕ್ತವಾಗಿ ವರ್ತಿಸುತ್ತಿದೆ ಎಂದು ಖಾದರ್ ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು