7:28 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ಜು.31ರಂದು ಕರಾವಳಿಯಲ್ಲಿ ‘ಬಕ್ರೀದ್’ ಆಚರಣೆ

July 21, 2020, 4:13 PM

ಮಂಗಳೂರು(reporterkarnataka news): ಪ್ರವಾದಿ ಇಬ್ರಾಹೀಂ (ಅ) ಮತ್ತು ಅವರ ಪುತ್ರ ಇಸ್ಮಾಯೀಲ್ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜು.31ರ ಶುಕ್ರವಾರ ಕರಾವಳಿ (ದ.ಕ. ಮತ್ತು ಉಡುಪಿ ಜಿಲ್ಲೆ)ಯಲ್ಲಿ ಆಚರಿಸಲಾಗುವುದು ಎಂದು ಖಾಝಿಗಳಾದ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಅಲ್‌ಹಾಜ್ ಬೇಕಲ ಇಬ್ರಾಹೀಂ ಮುಸ್ಲಿಯಾರ್ ಪ್ರತ್ಯೇಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದ್ಸುಲ್‌ಹಜ್ ಪ್ರಥಮ ಚಂದ್ರದರ್ಶನವಾಗಿದೆ. ಅದರಂತೆ ಜು. 31ರಂದು ಬಕ್ರೀದ್ ಆಚರಿಸಲು ನಿರ್ಧರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು