10:33 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ: ನಾಪತ್ತೆಯಾದ  ಅರ್ಚಕ ಕುಟುಂಬದ ಪತ್ತೆಗೆ ಬಿರುಸಿನ ಶೋಧ

August 7, 2020, 4:30 AM

ಮಡಿಕೇರಿ(reporterkarnataka news):

ರಾಜ್ಯದಲ್ಲಿ ಕೊಡಗಿನ ಬೆಟ್ಟ ಕುಸಿತ ಆತಂಕ ಸೃಷ್ಟಿಸಿದೆ. ಇದೇ ವೇಳೆ ಕೊಡಗಿನ ತಲಕಾವೇರಿ ಸಮೀಪ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ  ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಆದರೆ ಇನ್ನೂ ಮಾಹಿತಿ ದೊರೆತಿಲ್ಲ.

 ತಲಕಾವೇರಿ ದೇವಸ್ಥಾನದ ಅರ್ಚಕರಾದ ನಾರಾಯಣ ಆಚಾರ್, ಪತ್ನಿ ಶಾಂತ ಆಚಾರ್, ಅವರ ಸಹೋದರ ಆನಂದ ತೀರ್ಥ ಸ್ವಾಮಿ , ಸಹಾಯಕ ಅರ್ಚಕರಾದ ಪವನ್ ಮತ್ತು ರವಿ ಕಿರಣ್ ಬಗ್ಗೆ ಹುಡುಕಾಟ  ನಡೆಸಲಾಗುತ್ತಿದೆ. 

ಗುಡ್ಡದ ಮೇಲಿನಿಂದ ಮಣ್ಣು ಬಿದ್ದು ಸುಮಾರು ಐದು ಎಕರೆ ಭೂಮಿ ಪೂರ್ತಿ ಹಾನಿಯಾಗಿದೆ. ಗುರುವಾರ ರಾತ್ರಿ ತನಕ ಶೋಧ ನಡೆದಿತ್ತು,. ಇಂದು ಮುಂಜಾನೆ ರಾಷ್ಟ್ರೀಯ ವಿಪತ್ತು ನಿರ್ವಹಣಾಪಡೆಯ ಯೋಧರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು