4:19 PM Thursday25 - February 2021
ಬ್ರೇಕಿಂಗ್ ನ್ಯೂಸ್
ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ 764 ಬಲಿ

August 1, 2020, 4:59 AM

ನವದೆಹಲಿ(reporterkarnataka news):

ಮಾರಕ ಕೊರೊನಾ ದೇಶದಲ್ಲಿ ಒಂದೇ ದಿನ ಕೊರೋನಾಕ್ಕೆ 764 ಮಂದಿ ಬಲಿಯಾಗಿದ್ದಾರೆ.  ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ  36, 511 ಕ್ಕೆ ಏರಿದೆ.  ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 57,177 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16, 95, 988ಕ್ಕೆ ತಲುಪಿದೆ. ದೇಶದ  ಕೋವಿಡ್ ಆಸ್ಪತ್ರೆಗಳಲ್ಲಿ  5, 65, 103 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದಿನಿಂದ ದೇಶದಲ್ಲಿ ಅನ್ ಲಾಕ್ -3 ಜಾರಿಗೆ ಬಂದಿದೆ.  ಕೆಲವು ವಿನಾಯಿತಿಗಳನ್ನು ಘೋಷಿಸಲಾಗಿದೆ. ನೈಟ್ ಕರ್ಫ್ಯೂ ರದ್ದುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು