4:44 AM Wednesday24 - February 2021
ಬ್ರೇಕಿಂಗ್ ನ್ಯೂಸ್
ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ! ಜೋಕೆ….ಮದುವೆಗೆ ಬರ್ತಾರೆ ಮ್ಯಾರೇಜ್ ಮಾರ್ಷಲ್ !: ಫುಡ್ ಹಂಚುವವರ ಮೇಲೂ ನಿಗಾ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅಲಂಗಾರು ಈಶ್ವರ ಭಟ್ಟರಿಗೆ ವಿಪ್ರಭೂಷಣ ಪ್ರಶಸ್ತಿ ಪ್ರದಾನ: ವಿಶೇಷ ಗೌರವಾರ್ಪಣೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಕೊರೊನಾ ಮಹಾಮಾರಿಗೆ ಒಂದೇ ದಿನ 771 ಬಲಿ, ಸೋಂಕಿತರ ಸಂಖ್ಯೆ 18 ಲಕ್ಷ

August 3, 2020, 5:05 AM

ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಮಹಾ ಮಾರಿ ಅಬ್ಬರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೊನಾ ದೇಶದಲ್ಲಿ  771 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೊನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 38, 135ಕ್ಕೆ ಮುಟ್ಟಿದೆ.

ಸೋಂಕಿತರ ಸಂಖ್ಯೆ 18 ಲಕ್ಷ ದಾಟಿದೆ.  52, 972 ಮಂದಿ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 18.03,696ಕ್ಕೆ ತಲುಪಿದೆ.

ಆಸ್ಪತ್ರೆಗಳಲ್ಲಿ  5, 79, 357 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು