9:05 AM Thursday3 - December 2020
ಬ್ರೇಕಿಂಗ್ ನ್ಯೂಸ್
ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್ 

ಇತ್ತೀಚಿನ ಸುದ್ದಿ

ದೇಶದಲ್ಲಿ  ಮಾರಕ ಕೊರೋನಾಕ್ಕೆ  24 ಗಂಟೆಯಲ್ಲಿ  708 ಮಂದಿ ಬಲಿ

July 27, 2020, 5:12 AM

ನವದೆಹಲಿ (reporterkarnatkanews):

ದೇಶದಲ್ಲಿ ಮಾರಕ ಕೊರೋನಾ  ಒಂದೇ ದಿನ 708 ಮಂದಿಯ ಪ್ರಾಣ ಅಪಹರಿಸಿದೆ. ಕಳೆದ 24 ಗಂಟೆ ಅವದಿಯಲ್ಲಿ ಹೊಸದಾಗಿ49,931, ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಇದುವರೆಗಿನ ಅತ್ಯಧಿಕ ಪ್ರಕರಣ.

ಕೊರೋನಾ ಸೋಂಕಿತರ ಸಂಖ್ಯೆ ಇದೀಗ ದೇಶದಲ್ಲಿ 14 ಲಕ್ಷ ದಾಟಿದೆ. ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 14, 35, 453ಕ್ಕೆ ತಲುಪಿದೆ.

ದೇಶದ ವಿವಿಧ ಕೋವಿಡ್  ಆಸ್ಪತ್ರೆಗಳಲ್ಲಿ 4, 85, 114 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾಕ್ಕೆ  708ಮಂದಿಯ ಪ್ರಾಣ  ಕಳೆದುಕೊಂಡಿದ್ದಾರೆ.  ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 32, 771ಕ್ಕೆ ತಲುಪಿದೆ. ಮಹಾರಾಷ್ಟ್ರ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು