8:42 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ದೇಶದ ಕಣ ಕಣದಲ್ಲಿ ರಾಮನಿದ್ದಾನೆ: ಪ್ರಧಾನಿ ಮೋದಿ ಘೋಷಣೆ

August 5, 2020, 9:08 AM

ಅಯೋಧ್ಯೆ(reporterkarnataka news): ದೇಶದ ಕಣ ಕಣದಲ್ಲಿ ರಾಮನಿದ್ದಾನೆ. ರಾಮನನ್ನು ಹೊರತುಪಡಿಸಿ ದೇಶದ ಸಂಸ್ಕೃತಿಯನ್ನು ಕಲ್ಪಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. 

ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು  ಭಕ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ರಾಮ ಜನ್ಮ ಭೂಮಿ ಆಂದೋಲನ ಬೆಳೆದು ಬಂದ ಹಾದಿಯನ್ನು  ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದರು. ಸಂಘರ್ಷ ಮತ್ತು ಸಂಕಲ್ಪಗಳು ಅದರಲ್ಲಿ  ಇದ್ದವು. ಹಲವು ಮಂದಿ ತಮ್ಮ ಪ್ರಾಣ ಅರ್ಪಿಸಿದರು ಎಂದು ಪ್ರಧಾನಿ ಹೇಳಿದರು. 

ಶ್ರೀರಾಮನ ಆದರ್ಶ ಗುಣಗಳು ನಮ್ಮಗೆ ಸದಾ ದಾರಿ ದೀಪ, ಭವ್ಯ ರಾಮ ಮಂದಿರ ದೇಶದ ಕೋಟ್ಯಂತರ ಜನರ ಸಂಕಲ್ಪದ ಪ್ರತೀಕವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು