10:14 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿ

July 22, 2020, 3:01 PM

ಮಂಗಳೂರು (reporter karnatakanews) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಐವರು ಕೊರೋನಾ‌ ಮಹಾಮಾರಿಗೆ ಬಲಿಯಾಗಿದ್ದಾರೆ.

ಇವರಲ್ಲಿ ನಾಲ್ವರು ಮಹಿಳೆಯರು ಹಾಗೂ ಒಬ್ಬ

ಪುರುಷ ಸೇರಿದ್ದಾರೆ. 60, 66, 70 ಹಾಗೂ 75 ವರ್ಷದ ನಾಲ್ವರು ಮಹಿಳೆಯರು ಮತ್ತು

54 ವರ್ಷದ ಪುರುಷ ಮೃತಪಟ್ಟವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 92ಕ್ಕೆ ಏರಿದೆ. ದಿನದಿಂದ ದಿನಕ್ಕೆ ಸಾವಿನ‌ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಉಂಟು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು