4:07 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ನರ್ಸ್ ಗಳ ವೇತನ ಹೆಚ್ಚಳ

July 21, 2020, 11:36 AM

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವಂತ ಆಯುಷ್ ವೈದ್ಯರು, ಎಂಬಿಬಿಎಸ್ ವೈದ್ಯರು ಹಾಗೂ ನರ್ಸ್ ಗಳ ವೇತನವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ. ಈ ಮೂಲಕ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ.

ಈ ಕುರಿತಂತೆ ಇಂದು ನಡೆದಂತ ಟಾರ್ಸ್ ಪೋರ್ಸ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್ ಗಳ ವ್ಯವಸ್ಥೆ ಮಾಡಬೇಕು. ಸರ್ಕಾರಕ್ಕೆ ಕೊಟ್ಟ 50 ಬೆಡ್ ಗಳನ್ನು ಅವರು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ಖಾಸಗಿ ಆಸ್ಪತ್ರೆಗೆ ದಾಖಲಾದಂತ ಕೊರೋನಾ ಸೋಂಕಿತರಿಗೆ ಮಾತ್ರವೇ ಈ ಬೆಡ್ ಗಳನ್ನು ನೀಡಬೇಕು ಎಂಬುದಾಗಿ ಸೂಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು