3:29 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ನೂತನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರ ಸ್ವೀಕಾರ

July 30, 2020, 8:52 AM

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಡಾ. ರಾಜೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ 130 ಜಿಲ್ಲಾಧಿಕಾರಿಯಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ಹುಟ್ಟಿದ ಅವರು ವೈದ್ಯಕೀಯ ಶಿಕ್ಷಣ ಪಡೆದು ವೈದ್ಯರಾಗಿ ಸೇವೆ ಸಲ್ಲಿಸಿದ್ದರು. 2013ನೇ ಸಾಲಿನ ಕರ್ನಾಟಕ ಕೆಡರ್ ನ ಐಎ ಎಸ್ ಅಧಿಕಾರಿ. ಅವರು ಈ ಹಿಂದೆ ಪುತ್ತೂರು ಎಸಿ ಹಾಗೂ ಬೆಳಗಾವಿ ಜಿಪಂ ಸಿಇಒ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು