3:40 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರವಾಹದ ರುದ್ರ ನರ್ತನ: ಕನಿಷ್ಠ 11 ಮಂದಿ ಸಾವು, 27 ಜನರು ನಾಪತ್ತೆ

August 15, 2020, 5:10 AM

ಕಾಠ್ಮಂಡು: ನೇಪಾಳದಲ್ಲಿ ಮಳೆಯ ರುದ್ರ ನರ್ತನ ಮುಂದುವರಿದಿದೆ. ಪ್ರವಾಹದಿಂದ ಕನಿಷ್ಟ  11 ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ನಾಪತ್ತೆಯಾಗಿದ್ದಾರೆ.

ಸಿಂಧುಪಾಲ್ ಚೌಕ್ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ನೇಪಾಳದಿಂದ ಹೆಚ್ಚಿನ ನೀರು ಭಾರತಕ್ಕೆ ಹರಿದು ಬರುತ್ತಿದೆ. ಇದರಿಂದಾಗಿ ಬಿಹಾರದಲ್ಲಿ ಕೂಡ ನದಿ ನೀರಿನ ಮಟ್ಟ ಹೆಚ್ಚಾಗಿದೆ. ಹಲವೆಡೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ನೇಪಾಳದಲ್ಲಿ ಪರಿಹಾರ ಕಾರ್ಯಾಚರಣೆಗೆ ಸೇನೆಯ ನೆರವನ್ನು ಪಡೆದುಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು