10:39 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಪಾಕಿಸ್ತಾನದಿಂದ ಗುಂಡಿನ ದಾಳಿ: ಭಾರತದ ಯೋಧ ಹುತಾತ್ಮ

August 1, 2020, 7:16 AM

ನವದೆಹಲಿ(reporterkarnataka news): ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಯೋಧನೊಬ್ಬ ಹುತಾತ್ಮನಾಗಿದ್ದಾನೆ.

ಜಮ್ಮು ಕಾಶ್ಮೀರದ  ಪೂಂಛ್ ಜಿಲ್ಲೆಯ ಬಾಲಕೋಟ್ ನಲ್ಲಿ ಭಾರತದ ನೆಲೆಗಳನ್ನು ಗುರಿಯಾಗಿರಿಸಿ ಪಾಕ್ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ವೀರಮರಣವನ್ನಪ್ಪಿದ ಯೋಧನನ್ನು  ರೋಹಿನ್ ಕುಮಾರ್ ಎಂದು ಗುರುತಿಸಲಾಗಿದೆ.

ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೋಹಿನ್ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಹುತಾತ್ಮರಾಗಿದ್ದಾರೆ. 

ಪಾಕ್ ಪಡೆಗಳ ದುಸ್ಸಾಹಸಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು