5:16 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಪಾಲಿಕೆ ಕಮಿಷನರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವರ್ಗಾವಣೆ

August 5, 2020, 5:57 AM

ಮಂಗಳೂರು(reporterkarnataka news):

ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ವರ್ಗಾವಣೆಯಾಗಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹೆಗ್ಡೆ ಅವರು ಕಳೆದ ಒಂದು ವಾರದಿಂದ ರಜೆಯಲ್ಲಿದ್ದರು. ಮುಡಾ ಕಮಿಷನರ್ ದಿನೇಶ್ ಕುಮಾರ್ ಅವರು ಪ್ರಭಾರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಎರಡು ಬಾರಿ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದ ಶಾನಾಡಿ ಅವರು ಕಿರು ಅವಧಿಯಲ್ಲೇ ವರ್ಗಾವಣೆಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು