7:50 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ಪೊಲೀಸ್ ತರಬೇತಿ ಶಾಲೆಯ 94 ಪೊಲೀಸರಿಗೆ ಕೊರೋನಾ ಸೋಂಕು

July 23, 2020, 5:59 AM

ಬೆಂಗಳೂರು(reporterkarnatakanews): ಮಾರಕ ಕೊರೋನಾ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಮೇಲೆ ದಾಳಿ ಮುಂದುವರಿಸಿದೆ. ಪೊಲೀಸ್ ಇಲಾಖೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ  1048ಕ್ಕೆ ತಲುಪಿದೆ. ಇದೀಗ ಪೊಲೀಸ್ ತರಬೇತಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ 94 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಥಣಿಸಂದ್ರದ ಪೊಲೀಸ್ ತರಬೇತಿ ಶಾಲೆಯ 94 ಪ್ರಶಿಕ್ಷಣಾರ್ಥಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಕುಟುಂಬ ಸದಸ್ಯರಿಗೂ  ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು