1:03 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಸತೀಶ್ಚಂದ್ರ ಷಾ ನೇಮಕ

July 31, 2020, 7:48 AM

ನವದೆಹಲಿ(reporterkarnataka news):

ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ 2010 ರ ಬ್ಯಾಚ್ ಐಎಎಸ್ ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಷಾ ಅವರನ್ನು ನೇಮಿಸಲಾಗಿದೆ. 

ಷಾ ಅವರ ನೇಮಕಾತಿಯನ್ನು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಗುರುವಾರ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ತಿಳಿಸಿದೆ.

ಗುಜರಾತ್ ಕೇಡರ್ ಐಎಎಸ್ ಅಧಿಕಾರಿ ಶಾ ಅವರು ಪ್ರಧಾನ‌ಮಂತ್ರಿಯ ಕಛೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜೀವ್ ಟೊಪ್ನೊ ಅವರಿಂದ ಹಾರ್ದಿಕ್ ಸತೀಶ್ಚಂದ್ರ ಷಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹಾರ್ದಿಕ್ ಸತಿಶ್ಚಂದ್ರ ಷಾ 2017 ರಲ್ಲಿ ಅವರು ಪರಿಸರ ಸಚಿವ ಅನಿಲ್ ಮಾಧವ್  ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2019 ರಲ್ಲಿ ಪ್ರಧಾನಿ ಮಂತ್ರಿ ಕಛೇರಿಗೆ ತೆರಳುವ ಮೊದಲು ಪ್ರಕಾಶ್ ಜಾವಡೇಕರ್ ಅವರ ವೈಯುಕ್ತಿಕ ಕಚೇರಿಯಲ್ಲಿ ಸೇವೆ ಮುಂದುವರೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು