6:57 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಜೋಷಿ ಹೇಳಿಕೆ ದಾಖಲು

July 23, 2020, 11:24 AM

ಲಕ್ನೋ(reporterkarnatakanews):

 ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಷಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. 

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುರಳಿ ಮನೋಹರ್ ಜೋಷಿ ಈ ಸಂಬಂಧ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಬಿಜೆಪಿಯ ಅಗ್ರನಾಯಕ ಎಲ್ . ಕೆ. ಅಡ್ವಾಣಿ ಕೂಡ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ನೀಡಲಿದ್ದಾರೆ. ಮಸೀದಿ ಧ್ವಂಸ  ಪ್ರಕರಣದ ಹಿಂದಿರುವ ಷಡ್ಯಂತ್ರದ ಕುರಿತು ಸಿಬಿಐ  ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಎಲ್ ಕೆ. ಅಡ್ವಾಣಿ ಹೇಳಿಕೆ ನೀಡಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಅಡ್ವಾಣಿ ಅವರನ್ನು ಭೇಟಿಮಾಡಿ ಸಮಾಲೋಚನೆ ಕೂಡ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು