10:04 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯ ವಕ್ತಾರನಾಗಿ ಕ್ಯಾ. ಗಣೇಶ್ ಕಾರ್ಣಿಕ್ ನೇಮಕ

July 31, 2020, 4:28 PM

ಮಂಗಳೂರು(reporterkarnataka news): ಬಿಜೆಪಿ ರಾಜ್ಯ ವಕ್ತಾರನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್  ಗಣೇಶ್ ಕಾರ್ಣಿಕ್ ನೇಮಕಗೊಂಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ನೇಮಕ ಮಾಡಿದ್ದಾರೆ. ಕಾರ್ಣಿಕ್ ಅವರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು